ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬ ರೈತರ ಬ್ಯಾಂಕ್ ಖಾತೆಗೆ ರೂ 2000 ರಂತೆ ಮೂರು ಕಂತುಗಳಲ್ಲಿ ವಾರ್ಷಿಕ ೬೦೦೦ ರೂ. ಜಮೆ ಮಾಡುವ ಕೇಂಧ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆ ಕಿಸಾನ್ ಸಮ್ಮಾನ್ ಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು ಕನಿಷ್ಟ ೦.೧೫ ನಿಂದ ೫ ಎಕ್ರೆ ವರೆಗೆ(ಜಂಟಿಯಾಗಿಯು) ಜಮೀನು ಇರುವ ಪ್ರತಿಯೊಬ್ಬ ರೈತರು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ , Photo ನೊಂದಿಗೆ ತಮ್ಮ ತಮ್ಮ ವ್ಯಾಪ್ತಿಯ ಸ್ಥಳೀಯ ಗ್ರಾಮ ಪಂಚಾಯತ್‌ಗಳಿಗೆ ಹೋಗಿ ಅರ್ಜಿ ಸಲ್ಲಿಸಿ, ಕೇಂದ್ರ ಸರ್ಕಾರದ ಈ ಯೋಜನೆಯ ಸದುಪಯೋಗ ಪಡೆಯುವಂತೆ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…