ಬಂಟ್ವಾಳ: ರಾಜ್ಯ ವಿಧಾನಪರಿಷತ್ತಿನ ಸದಸ್ಯ ಮತ್ತು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಶನಿವಾರ ಮದ್ಯಾಹ್ನ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ, ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಕಂದಾಯ ಹಾಗೂ ಪಿಂಚಣಿ ಅದಾಲತ್ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…