ರೋಟರಿ ಕ್ಲಬ್ ಬಂಟ್ವಾಳ್ ಟೌನ್ ವತಿಯಿಂದ ಪರಿಸರ ದಿನ ಆಚರಣೆ

ರೋಟರಿ ಕ್ಲಬ್ ಬಂಟ್ವಾಳ್ ಟೌನ್ ವತಿಯಿಂದ ಕಾಂಬ್ರಿಡ್ಜ್ ಇಂಟರ್ನಾಷನಲ್ ಸ್ಕೂಲ್ ಅಡ್ಯಾರ್ ನಲ್ಲಿ ವಿಶ್ವ ಪರಿಸರ ದಿನ  ಆಚರಿಸಲಾಯಿತು,

ರೋಟರಿ ಕ್ಲಬ್ ಬಂಟ್ವಾಳ್ ಟೌನ್ ನ ಸದಸ್ಯರು ಮತ್ತು ಶಿಕ್ಷಕ ವೃಂದ ಸೇರಿ ಶಾಲಾ ಪರಿಸರದಲ್ಲಿ ವಿವಿಧ ರೀತಿಯ ಔಷಧೀಯ ಮತ್ತು ಹಣ್ಣು ಗಳ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮ ನಡೆಸಲಾಯಿತು,

ಶಾಲಾ ಮಕ್ಕಳು ಬೀದಿ ನಾಟಕದ ಮೂಲಕ  ಜಾಗ್ರತಿ ಮೂಡಿಸಿದರು. ಕಾಂಬ್ರಿಡ್ಜ್ ಸ್ಕೂಲ್ ನ ಹೆಡ್ ಮಿಸ್ ಮರ್ಸಿ ರೇಗೊ, ಕಾರ್ಡಿನೇಟರ್ ಸೋನಿಯಾ,ರೋಟರಿ ಕ್ಲಬ್ ಬಂಟ್ವಾಳ್ ಟೌನ್ ನ ನಿಯೋಜಿತ ಅಧ್ಯಕ್ಷ ಜಯರಾಜ್ ಎಸ್ ಬಂಗೇರ , ನಿಯೋಜಿತ ಕಾರ್ಯದರ್ಶಿ ಪಲ್ಲವಿ ಕಾರಂತ್, ಸತೀಶ್ ಕುಮಾರ್, ಸುರೇಶ್ ಸಾಲ್ಯಾನ್, ವಿದ್ಯಾ ಶೆಟ್ಟಿ ಮತ್ತು ವಿಂಧ್ಯ ರೈ
ಉಪಸ್ಥಿತರಿದ್ದರು

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.

ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

 

 

Be the first to comment on "ರೋಟರಿ ಕ್ಲಬ್ ಬಂಟ್ವಾಳ್ ಟೌನ್ ವತಿಯಿಂದ ಪರಿಸರ ದಿನ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*