ಬಂಟ್ವಾಳ: ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಜೂನ್ 21ರಂದು ಬೆಳಗಿನ ಜಾವ ದ.ಕ.ಜಿಲ್ಲಾ ಆಯುಷ್ ಇಲಾಖೆ ಸಹಭಾಗಿತ್ವದಲ್ಲಿ ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಜಾಹೀರಾತು
ಈ ಸಂದರ್ಭ ಡಾ. ರಘುವೀರ ಅವಧಾನಿ ಮಾರ್ಗದರ್ಶನದಲ್ಲಿ ಬಿ.ಸಿ.ರೋಡ್ ಶಾಖೆ ಸದಸ್ಯರು ಯೋಗ ಪ್ರದರ್ಶನ ನೀಡಿದರು. ಪ್ರತಿಭಾ ಸುಬ್ರಹ್ಮಣ್ಯ ನರಿಕೊಂಬು ಯೋಗದ ಮಹತ್ವ ತಿಳಿಸಿದರು. ಈ ಸಂದರ್ಭ ಪ್ರತಿಷ್ಠಾನದ ಅಧ್ಯಕ್ಷ ಡಾ. ಶಿವಪ್ರಸಾದ್ ಶೆಟ್ಟಿ ಪ್ರಮುಖರಾದ ಡಾ. ಸುಬ್ರಹ್ಮಣ್ಯ ಟಿ, ಡಾ.ಅಶ್ವಿನ್ ಬಾಳಿಗಾ, ಮಂಜುನಾಥ ಪೈ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಯೋಗನಿಧಿ ಪತಂಜಲಿ ಪ್ರತಿಷ್ಠಾನದಿಂದ ಯೋಗ ದಿನಾಚರಣೆ"