ಆನಂದ ಮತ್ತು ಸ್ವಾತಂತ್ರ್ಯ ಜೀವನಕ್ಕೆ ಅವಶ್ಯಕವಾದ ಎರಡು ವಿಷಯಗಳು. ಇವುಗಳನ್ನು ಸಾಧಿಸಲು ’ಯೋಗ’ ಎಂಬುದು ಒಂದು ಒಳ್ಳೆಯ ಸಾಧನ ಎಂದು ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಆರ್ಟ್ ಆಫ್ ಲಿವಿಂಗ್ನ ಯೋಗ ಶಿಕ್ಷಕರಾದ ಯತೀಶ್ ಬೊಂಡಾಲ ಹೇಳಿದರು. ಕಾಲೇಜಿನ ಪ್ರಾಂಶುಪಾಲ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ಕರುಣಾಕರ್ ಸ್ವಾಗತಿಸಿ, ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ"