ಬಂಟ್ವಾಳ

ಬಂಟ್ವಾಳದಲ್ಲಿ ಎಸ್.ಡಿ.ಪಿ.ಐ. ಸಂಸ್ಥಾಪನಾ ದಿನಾಚರಣೆ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಇದರ 11ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಸ್‌.ಡಿ.ಪಿ.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ದ್ವಜಾರೋಹಣ ಕಾರ್ಯಕ್ರಮವು ಕಚೇರಿಯ ಮುಂಭಾಗದಲ್ಲಿ ಶುಕ್ರವಾರ ನಡೆಯಿತು.

ಜಾಹೀರಾತು

ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ ದ್ವಜಾರೋಹಣಗೈದು ಬಳಿಕ ನಡೆದ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿದ್ದರು. ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯಾಧ್ಯಕ್ಷ ಇಲ್ಯಾಸ್ ಮಹಮ್ಮದ್ ತುಂಬೆಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ,ಎಸ್.ಎಚ್, ಪಿ.ಎಫ್.ಐ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್, ಬಂಟ್ವಾಳ ಪುರಸಭಾ ಸದಸ್ಯ ಮೂನೀಶ್ ಅಲಿ, ಇದ್ರೀಸ್ ಪಿ.ಜೆ, ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಬಾವಾ ಸ್ವಾಗತಿಸಿದರು. ಕಾರ್ಯದರ್ಶಿ ಇಸಾಕ್ ತಲಪಾಡಿ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ