ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನಲ್ಲಿ ಎನ್.ಸಿ.ಸಿ. ಘಟಕದ ವತಿಯಿಂದ ನಡೆದ ಯೋಗ ದಿನಾಚರಣೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಉದ್ಘಾಟಿಸಿ ಶುಭ ಕೋರಿದರು.
ಕಾಲೇಜಿನ ಕ್ಷೇಮ ಪಾಲನಾಧಿಕಾರಿ ಪ್ರೊ. ನಾರಾಯಣ ಭಂಡಾರಿ, ಎನ್.ಸಿ.ಸಿ. ಅಧಿಕಾರಿ ಕ್ಯಾಪ್ಟನ್ ಸುಂದರ್ ಮತ್ತು ಯೋಗ ತರಭೇತುದಾರರಾದ ಗಿರಿಯಪ್ಪ ವೇದಿಕೆಯಲ್ಲಿದ್ದರು. ಕೆಡೆಟ್ ಅಂಡರ್ ಆಫೀಸರ್ ಪ್ರಜ್ಞಾ ಪಿ. ನಾಯಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಹರ್ಷಿತ್ ಆರ್ ಬಿ. ಧನ್ಯವಾದ ಸಮರ್ಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…