ಮಾಜಿ ಸಚಿವ ಬಿ.ರಮಾನಾಥ ರೈ ಅವರು ನೂತನವಾಗಿ ಆರಂಭಗೊಳ್ಳಲಿರುವ ಬಂಟ್ವಾಳ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿ ನಿಯಮಿತದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜಾಹೀರಾತು
ಬುಧವಾರ ಸಹಕಾರಿ ಸಂಘಗಳ ಅಧಿಕಾರಿ ತ್ರಿವೇಣಿ ಅವರು ಬಿ.ಸಿ.ರೋಡಿನ ಸಂಘದ ಕಚೇರಿಯಲ್ಲಿ ಚುನಾವಣೆ ನಡೆಸಿದ್ದು, ಇದರಲ್ಲಿ ರಮಾನಾಥ ರೈ ಸರ್ವಾನುಮತದಿಂದ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಮಾಯಿಲಪ್ಪ ಸಾಲಿಯಾನ್, ನಿರ್ದೇಶಕರಾಗಿ ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಮಂಜುಳಾ ಮಾಧವ ಮಾವೆ, ಎಂ.ಎಸ್.ಮಹಮ್ಮದ್, ಪಿಯುಸ್ ಎಲ್. ರಾಡ್ರಿಗಸ್, ಸುದರ್ಶನ ಜೈನ್, ಬಿ.ಎಂ.ಅಬ್ಬಾಸ್ ಆಲಿ, ವಾಣಿ ಪ್ರಕಾಶ್ ಕಾರಂತ, ಅಲ್ಫೋನ್ಸ್ ಮಿನೇಜ಼ೆಸ್, ನಾರಾಯಣ ನಾಯ್ಕ್, ಅಮ್ಮು ಅರ್ಬಿಗುಡ್ಡೆ, ನೇಮಕಗೊಂಡರು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿ ನಿಯಮಿತ ಅಧ್ಯಕ್ಷರಾಗಿ ರಮಾನಾಥ ರೈ ಆಯ್ಕೆ"