ಬಂಟ್ವಾಳ

ಬಂಟ್ವಾಳ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿ ನಿಯಮಿತ ಅಧ್ಯಕ್ಷರಾಗಿ ರಮಾನಾಥ ರೈ ಆಯ್ಕೆ

ಮಾಜಿ ಸಚಿವ ಬಿ.ರಮಾನಾಥ ರೈ ಅವರು ನೂತನವಾಗಿ ಆರಂಭಗೊಳ್ಳಲಿರುವ ಬಂಟ್ವಾಳ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿ ನಿಯಮಿತದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಸಹಕಾರಿ ಸಂಘಗಳ ಅಧಿಕಾರಿ ತ್ರಿವೇಣಿ ಅವರು ಬಿ.ಸಿ.ರೋಡಿನ ಸಂಘದ ಕಚೇರಿಯಲ್ಲಿ ಚುನಾವಣೆ ನಡೆಸಿದ್ದು, ಇದರಲ್ಲಿ ರಮಾನಾಥ ರೈ ಸರ್ವಾನುಮತದಿಂದ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಮಾಯಿಲಪ್ಪ ಸಾಲಿಯಾನ್, ನಿರ್ದೇಶಕರಾಗಿ ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಮಂಜುಳಾ ಮಾಧವ ಮಾವೆ, ಎಂ.ಎಸ್.ಮಹಮ್ಮದ್, ಪಿಯುಸ್ ಎಲ್. ರಾಡ್ರಿಗಸ್, ಸುದರ್ಶನ ಜೈನ್, ಬಿ.ಎಂ.ಅಬ್ಬಾಸ್ ಆಲಿ, ವಾಣಿ ಪ್ರಕಾಶ್ ಕಾರಂತ, ಅಲ್ಫೋನ್ಸ್ ಮಿನೇಜ಼ೆಸ್, ನಾರಾಯಣ ನಾಯ್ಕ್, ಅಮ್ಮು ಅರ್ಬಿಗುಡ್ಡೆ,  ನೇಮಕಗೊಂಡರು ಎಂದು ಪ್ರಕಟಣೆ ತಿಳಿಸಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts