ಬಂಟ್ವಾಳ

ಬಂಟ್ವಾಳದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಬಂಟ್ವಾಳ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ಆಚರಿಸಲಾಯಿತು.

ಜಾಹೀರಾತು

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ಕೆಂಪೇಗೌಡರ ಜನಪರ ಕಾಳಜಿ ಎಲ್ಲರಿಗೂ ಆದರ್ಶವಾಗಿದ್ದು, ಸರ್ವಕಾಲಕ್ಕೂ ಉಳಿಯುವಂಥದ್ದು ಎಂದರು.

ಜಾಹೀರಾತು

ಇದೇ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಮೋಹನ್ ಕಾಯಾರ್ ಮಾರ್ ಕೆಂಪೇಗೌಡರ ಸಂದೇಶ ವಿವರಿಸಿದರು

ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಆಹಾರ ಶಾಖೆಯ ಉಪತಹಶೀಲ್ದಾರ್ ವಾಸು ಶೆಟ್ಟಿ, ಆಹಾರ ಶಾಖೆಯ ಶ್ರೀನಿವಾಸ್, ರಾಷ್ಟ್ರೀಯ ಹಬ್ಬಗಳ ಆಚರಣಾ  ಸಮಿತಿಯ ವಿಷಯ ನಿರ್ವಾಹಕ ವಿಷುಕುಮಾರ್, ಒಕ್ಕಲಿಗರ ಸಂಘದ ಖಜಾಂಚಿ ವಿಶ್ವನಾಥ, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು. ತಾಲೂಕು ಕಚೇರಿ ಸಿಬಂದಿ ಜನಾರ್ಧನ್ ಬಂಟ್ವಾಳ ಸ್ವಾಗತಿಸಿ ವಂದಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ