ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ವತಿಯಿಂದ ಇತ್ತೀಚೆಗೆ ಬಂಟ್ವಾಳ ಪರಿಸರದ 4 ಬಡ ಕುಟುಂಬಗಳಿಗೆ ಅಕ್ಕಿ ವಿತರಿಸಲಾಯಿತು.ಈ ಸಂದರ್ಭ ಕಾರ್ಯದರ್ಶಿ ರಾಮಚಂದ್ರ ಶೆಟ್ಟಿಗಾರ್, ಕ್ಲಬ್ ನ ನಿಯೋಜಿತ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್, ನಿಯೋಜಿತ ಕಾರ್ಯದರ್ಶಿ ಶ್ರುತಿ ಮಾಡ್ತಾ, ಪದಾಕಾರಿಗಳಾದ ಅರುಣ್ ಮಾಡ್ತಾ, ಲ್ಯಾನ್ಸಿ ಕಾರ್ಲೊ, ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…