ಬಂಟ್ವಾಳ

ಸಾರ್ವಜನಿಕರೇ ಗಮನಿಸಿ: ಬಂಟ್ವಾಳದಲ್ಲಿ ಜುಲೈ 1 ರಿಂದ 12ರವರೆಗೆ ಪಹಣಿ ವಿತರಣಾ ಕಾರ್ಯ ಸ್ಥಗಿತ

ಬಂಟ್ವಾಳ: ತಾಲೂಕಿನ ಭೂಮಿ ಶಾಖೆಯಲ್ಲಿ ಸರಿ ಸುಮಾರು 2 ಲಕ್ಷ ಪಹಣಿಗೆ ಡಿಜಿಟಲ್ ಸಹಿ ಪ್ರಕ್ರಿಯೆ ನಡೆಯಲಿರುವುದರಿಂದ  ಜು.1 ರಿಂದ ಜು.12ರವರೆಗೆ ಭೂಮಿ ಶಾಖೆ ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿದ್ದು ಸಾರ್ವಜನಿಕರು ಸಹಕರಿಸುವಂತೆ  ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts