ಬಂಟ್ವಾಳ

ಬಂಟ್ವಾಳ ಕ್ಷೇತ್ರ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯತ್ವ ಅಭಿಯಾನದ ಕಾರ್ಯಗಾರ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಜಾಹೀರಾತು

ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ಕಾರ್ಯಾಗಾರ ಉದ್ಘಾಟಿಸಿದರು. ಕ್ಷೇತ್ರ ಅಧ್ಯಕ್ಷ ದೇವದಾಸ್ ಶೆಟ್ಟಿ  ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸುದರ್ಶನ್  ಮೂಡಬಿದರೆ ಮಾಹಿತಿ ನೀಡಿದರು.ಈ ಬಾರಿ ಅತೀ ಹೆಚ್ಚಿನ ಸದಸ್ಯರನ್ನು ನೋಂದಾಯಿಸುವ ಮೂಲಕ ಪಕ್ಷ ಬಲ ಪಡಿಸುವಂತೆ ಕರೆ ನೀಡಿದರು. ರಾಜ್ಯ ಸಹ ವಕ್ತಾರೆ ಸುಲೋಚನ.ಜಿ.ಕೆ ಭಟ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಸದಸ್ಯತ್ವ ಅಭಿಯಾನದ ಕ್ಷೇತ್ರ ಸಂಚಾಲಕ ದೇವಪ್ಪ ಪೂಜಾರಿ, ಸಹ ಸಂಚಾಲಕ ಅಭಿಷೇಕ್ ರೈ , ಜಿಲ್ಲಾ ಯುವ ಮೋರ್ಚ ಪ್ರ.ಕಾರ್ಯದರ್ಶಿ ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ