ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಅನಂತಾಡಿ ಕರಿಂಕ ಎಂಬಲ್ಲಿ ನಿರ್ಮಿಸಲಾದ ಹೈಮಾಸ್ಟ್ ದೀಪವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಫಾಟಿಸಿದರು.
ಈ ಸಂಧರ್ಬದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಗೀತಾ ಚಂದ್ರಶೇಖರ್, ಪಂಚಾಯತ್ ಅಧ್ಯಕ್ಷ ಸನತ್ ಕುಮಾರ್ ರೈ, ಉಪಾಧ್ಯಕ್ಷೆ ಕವಿತ ಉಮೇಶ್ ಪೂಜಾರಿ, ಪಂಚಾಯತ್ ಸದಸ್ಯರು ಸುಮಿತ್ರ ಚಂದ್ರಶೇಖರ್, ವಸಂತ ಗೌಡ, ಸುಜಾತ, ವಸಂತಿ, ಪುರಂದರ ಗೌಡ, ಗ್ರಾಮ ಸಮಿತಿ ಆದ್ಯಕ್ಷ ಚಂದ್ರಶೇಖರ್ ಕರ್ಕೇರ, ಕಾರ್ಯದರ್ಶಿ ದಿನೇಶ್ ಪಿಲ್ಚಿಂಡಿಗುಡ್ಡೆ, ನಾಗೇಶ್ ಭಂಡಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಚೆನ್ನಪ್ಪ ಕೋಟ್ಯಾನ್, ತನಿಯಪ್ಪ ಗೌಡ, ಅಭಿಷೇಕ್ ರೈ, ಮೋಹನ್ ಪಿ.ಎಸ್ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…