ಬಂಟ್ವಾಳ

ಸಿದ್ಧಕಟ್ಟೆ ROTARY COMMUNITY CORPS ಶನಿವಾರ ಉದ್ಘಾಟನೆ

ಮೂಡುಬಿದಿರೆ ರೋಟರಿ ಕ್ಲಬ್ ಪ್ರವರ್ತಿತ ಸಿದ್ಧಕಟ್ಟೆಯ ROTARY COMMUNITY CORPS ಉದ್ಘಾಟನೆಯು ಜುಲೈ 13ರಂದು ಶನಿವಾರ ಸಂಜೆ 7ಕ್ಕೆ ಸಿದ್ಧಕಟ್ಟೆಯ ಸ್ವಸ್ತಿಕ್ ಸಭಾಭವನದಲ್ಲಿ ನಡೆಯಲಿದೆ. ಈ ಸಾಲಿನ ಅಧ್ಯಕ್ಷರಾಗಿ ಮಧ್ವರಾಜ್ ಜೈನ್ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಭರತ್ ಕುಮಾರ್ ಜೈನ್ ಆಯ್ಕೆಯಾಗಿದ್ದಾರೆ.

ಜಾಹೀರಾತು

ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ಸಿ.ಎಚ್.ಅಬ್ದುಲ್ ಗಫೂರ್ ಪದಗ್ರಹಣ ಅಕಾರಿಯಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಎಕ್ಸೆಲೆಂಟ್ ಪದವಿಪೂರ್ವ ಕಾಲೇಜಿನ ಚೇರ್‍ಮನ್ ಯುವರಾಜ್ ಜೈನ್, ಅತಿಥಿಯಾಗಿ ಆರ್.ಸಿ.ಸಿ. ಕ್ಲಬ್ ಚೇರ್‍ಮನ್ ಜೆರಾಲ್ಡ್ ಡಿಕೋಸ್ಟ ಭಾಗವಹಿಸುವರು ಎಂದು ಅಧ್ಯಕ್ಷ ಎಸ್.ವಾಸುದೇವ ಆಚಾರ್ಯ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts