ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ವತಿಯಿಂದ ದ.ಕ ಜಿಲ್ಲಾ ಪಂಚಾಯತ್ ಪ್ರಾಥಮಿಕ ಶಾಲೆ ,ನಾಲ್ಕೆಮಾರ್ ಗೆ ಶಾಲಾ ಕಟ್ಟಡಕ್ಕೆ ಪೈಟಿಂಗ್ ಪ್ರಯುಕ್ತ 20 ಸಾವಿರ ರೂ ನಗದನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ನೀಡಲಾಯಿತು.
ಜಾಹೀರಾತು
ಇದೇ ವೇಳೆ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್, ಕಾರ್ಯದರ್ಶಿ ಶ್ರುತಿ ಮಾಡ್ತಾ, ಮಾಜಿ ಅಧ್ಯಕ್ಷರಾದ ಅವಿಲ್ ಮಿನೇಜೆಸ್, ಕೋಶಾಧಿಕಾರಿ ರಾಮಚಂದ್ರ ಶೆಟ್ಟಿಗಾರ್, ಪದಾಧಿಕಾರಿಗಳಾದ ಅರುಣ್ ಮಾಡ್ತಾ, ಸೆಬಸ್ತಿಯಾನ್ ಮಿನೇಜೆಸ್ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಲೊರೆಟ್ಟೋ ಹಿಲ್ಸ್ ರೋಟರಿಯಿಂದ ನೆರವು"