ಲೋಕೋಪಯೋಗಿ ಇಲಾಖೆಯಲ್ಲಿ ಬಂಟ್ವಾಳ ಉಪವಿಭಾಗದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೈ. ಉಮೇಶ್ ಭಟ್ ಅವರು ಪದೋನ್ನತಿ ಹೊಂದಿದ್ದಾರೆ. ಸೋಮವಾರ ಅವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿ ಅಧಿಕಾರ ಸ್ವೀಕರಿಸಿದರು. ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಉಮೇಶ್ ಭಟ್ ಪದೋನ್ನತಿ, ವಿವಿಯಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿ ನಿಯುಕ್ತಿ"