ಬಂಟ್ವಾಳನ್ಯೂಸ್, ಸಂಪಾದಕ: ಹರೀಶ ಮಾಂಬಾಡಿ

ನೇತ್ರಾವತಿ ನೀರಿನ ಮಟ್ಟ ಇನ್ನೂ ಏರಿಕೆಯಾಗಬೇಕಷ್ಟೇ
ಜಾಹೀರಾತು
ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶದಲ್ಲಿ ಗಂಟೆಗೆ 40ರಿಂದ 50 ಕಿಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಪ್ರೊ. ಎಸ್.ಎಸ್.ಎಂ. ಗಾವಸ್ಕರ್ ತಿಳಿಸಿದ ಹಿನ್ನೆಲೆಯಲ್ಲಿ ಇಂದೂ ಮಳೆಯನ್ನು ಜಿಲ್ಲೆಯಲ್ಲಿ ನಿರೀಕ್ಷಿಸಲಾಗಿದೆ. ನಿನ್ನೆ ಮಂಗಳೂರಿನಲ್ಲಿ ಸುರಿದ ಮಳೆಗೆ ತಗ್ಗು ಪ್ರದೇಶಗಳೆಲ್ಲವೂ ಜಲಾವೃತಗೊಂಡಿದ್ದವು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೊನೆಗೂ ಬಂಟ್ವಾಳದಲ್ಲಿ ಧಾರಾಕಾರ ಮಳೆ"