ರಾಜ್ಯದಲ್ಲಿ ಮೈತ್ರಿ ಸರಕಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸೋತ ಹಿನ್ನೆಲೆಯಲ್ಲಿ ಕಲ್ಲಡ್ಕದಲ್ಲಿ ಜಿಪಂ ಮಾಜಿ ಸದಸ್ಯ ಚೆನ್ನಪ್ಪ ಕೋಟ್ಯಾನ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮೈತ್ರಿ ಸರಕಾರದ ಪರವಾಗಿ 99 ಮತ್ತು ವಿರುದ್ಧವಾಗಿ 105 ಮತಗಳು ದೊರಕಿದ ಹಿನ್ನೆಲೆಯಲ್ಲಿ ಸರಕಾರ ವಿಶ್ವಾಸಮತ ಕಳೆದುಕೊಂಡಿತ್ತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಲ್ಲಡ್ಕದಲ್ಲಿ ಸಂಭ್ರಮಾಚರಣೆ"
Be the first to comment on "ಕಲ್ಲಡ್ಕದಲ್ಲಿ ಸಂಭ್ರಮಾಚರಣೆ"