ಓಡಿ ಹೋಗುವ ಸಂದರ್ಭ ಮರಕ್ಕೆ ಡಿಕ್ಕಿ ಹೊಡೆದು ಕಾಡುಕೋಣವೊಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಸಾವನ್ನಪ್ಪಿದೆ. ಗುರುವಾರ ಬೆಳಗ್ಗೆ ಘಟನೆ ನಡೆದಿದ್ದು, ಸಂಜೆ ವೇಳೆ ಬೆಳಕಿಗೆ ಬಂದಿದೆ.
ಬೆಳಗ್ಗೆ ಘಟನೆ ನಡೆದಿದ್ದು, ಮರಕ್ಕೆ ಡಿಕ್ಕಿ ಹೊಡೆದು, ಸಾವನ್ನಪ್ಪಿರಬಹುದು ಎಂದು ಹೇಳಲಾಗಿದೆ. ಸಂಜೆ ಯ ವೇಳೆ ಸ್ಥಳೀಯರು ಇದನ್ನು ಗಮನಿಸಿದ್ದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ರೈಲಿನ ಶಬ್ದಕ್ಕೆ ಹೆದರಿ ಓಡಿ ಹೋಗುವ ಸಂದರ್ಭ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…