ಬಂಟ್ವಾಳ

ಬಂಟ್ವಾಳ ತಾಲೂಕು ತುಳುಕೂಟ ಅಧ್ಯಕ್ಷರಾಗಿ ಸುದರ್ಶನ ಜೈನ್ ಪುನರಾಯ್ಕೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ ತಾಲೂಕು ತುಳು ಕೂಟ ಅಧ್ಯಕ್ಷರಾಗಿ ಮುಂದಿನ ಎರಡು ವರ್ಷದ ಅವಧಿಗೆ ಬಂಟ್ವಾಳ ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್ ಪುನರಾಯ್ಕೆ ಆಗಿದ್ದಾರೆ.

ಜಾಹೀರಾತು


ಬಂಟ್ವಾಳದಲ್ಲಿ ತುಳು ಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅವರನ್ನು ಕೂಟದ ಗೌರವಾಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು. 

ನೂತನ  ಕಾರ್ಯದರ್ಶಿಯಾಗಿ ಎಚ್ಕೆ ನಯನಾಡು, ಕೋಶಾಧಿಕಾರಿ ಕೆ.ಸುಭಾಶ್ಚಂದ್ರ ಜೈನ್ ಆಯ್ಕೆಗೊಂಡರು.ಪ್ರಧಾನ ಸಲಹೆಗಾರರಾಗಿ ಡಿ.ಎಂ. ಕುಲಾಲ್, ಮಂಜು ವಿಟ್ಲ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಮೇಶ್ ನಾಕ್ ರಾಯಿ, ಸರಪಾಡಿ ಅಶೋಕ ಶೆಟ್ಟಿ, ಶಾರದಾ ಬಂಗೇರ, ಜೊತೆ ಕಾರ್ಯದರ್ಶಿ ಸೇಸಪ್ಪ ಮಾಸ್ಟರ್, ಸದಾಶಿವ ಪುತ್ರನ್, ಸಂಘಟನಾ ಕಾರ್ಯದರ್ಶಿಗಳಾಗಿ ಸೀತಾರಾಮ ಶೆಟ್ಟಿ, ದಿವಾಕರ ದಾಸ್, ಪ್ರಭಾಕರ ಪ್ರಭು, ರಾಧಾಕೃಷ್ಣ ರೈ, ಕ್ರೀಡಾ ಕಾರ್ಯದರ್ಶಿ ಸುಕುಮಾರ್ ಬಂಟ್ವಾಳ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೋಹನ್‌ದಾಸ್ ಕೊಟ್ಟಾರಿ, ಸದಸ್ಯರಾಗಿ ಮುರಳೀಧರ ಶೆಟ್ಟಿ, ಪರಮೇಶ್ವರ ಎಂ., ಮನೋಜ್ ಆಳ್ವ, ಮಹಾಬರ ರೈ ಬರ್ಕೆಗುತ್ತು, ಚಂದ್ರಶೇಖರ ಗಟ್ಟಿ, ದೇವಪ್ಪ ಕುಲಾಲ್, ಸದಾನಂದ ಶೆಟ್ಟಿ ಪಂಜಿಕಲ್ಲು, ಮಧುಸೂದನ ಶೆಣೈ, ಮುತ್ತಪ್ಪ ಪೂಚಾರಿ ಚಂಡ್ತಿಮಾರ್, ವಾಸು ಮಾಸ್ಟರ್, ದಿನೇಶ್ ಶೆಟ್ಟಿ, ಗಣೇಶ್ ನಾಯಕ್, ಸತೀಶ್ ಕುಮಾರ್ ಕಾರ್ತಿಕ್ ಸ್ಟುಡಿಯೊ ಆಯ್ಕೆಯಾಗಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts