ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಭ್ರಮಾಚರಣೆಯನ್ನು ಬಂಟ್ವಾಳ ಬಿಜೆಪಿ ವತಿಯಿಂದ ಬಿ.ಸಿ ರೋಡಿನ ಪಕ್ಷದ ಕಚೇರಿಯ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಈ ಸಂದರ್ಭ ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್ ,ತಾ.ಪಂ ಸದಸ್ಯರಾದ ಪ್ರಭಾಕರ ಪ್ರಭು ,ಬಿಜೆಪಿ ಕಾರ್ಯದರ್ಶಿ ಸೀತಾರಾಮ ಪೂಜಾರಿ, ಮಚ್ಚೇಂದ್ರ ಸಾಲ್ಯಾನ್, ಕೇಶವ ,ಮನೋಜ್, ವಿನಿತ್, ರೂಪೇಶ್ ಆಚಾರ್ಯ,ಗಣೇಶ್ ದಾಸ್, ಮಹೇಶ್ ,ರಾಜರಾಮ್ ನಾಯಕ್, ನಾಗೇಶ್ ಬೊಂಡಾಲ,ಯಶವಂತ ನಗ್ರಿ, ಸತೀಶ್ ಪಲ್ಲಮಜಲು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…