ಬಂಟ್ವಾಳ

ಆಟಿ ಅಮಾವಾಸ್ಯೆ ದಿನ ಕಷಾಯ ವಿತರಣೆ

ತುಳುಕೂಟ ಬಂಟ್ವಾಳ  ಆರೋಗ್ಯಕ್ಕಾಗಿ ಪಾಲೆದ ಕೆತ್ತೆ ಕಷಾಯವೆಂಬ ಕಾರ್ಯಕ್ರಮವನ್ನು ಆಗಸ್ಟ್ ೧ ರಂದು ಬಿ.ಸಿ.ರೋಡಿನಲ್ಲಿ ಹಮ್ಮಿಕೊಳ್ಳಲಾಗಿದೆ. ಆಟಿ ಅಮಾವಾಸ್ಯೆಯ ಪ್ರಯುಕ್ತ ಸಾರ್ವಜನಿಕರಿಗೆ ಪಾಲೆದ ಕೆತ್ತೆ ಕಷಾಯ ವಿತರಣೆ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ ಶ್ರೀ ರಕ್ತೇಶ್ವರಿ ದೇವಸ್ಥಾನ ಆಡಳಿತ ಸಮಿತಿ ಸಹಕಾರದಲ್ಲಿ ಬೆಳಿಗ್ಗೆ ೬.೩೦ ರಿಂದ ೭.೩೦ರವರೆಗೆ ಏರ್ಪಡಿಸಲಾಗಿದೆ ಸುಮಾರು ೫೦೦ ಮಂದಿಗೆ ಕಷಾಯ ವಿತರಣೆ ನಡೆಯಲಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದಕೊಳ್ಳಬೇಕೆಂದು ತುಳುಕೂಟ ಬಂಟ್ವಾಳ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ