ಬಂಟ್ವಾಳ

ಕಲ್ಲಿಕೋಟೆ ಸಮೀಪ ಅಪಘಾತ: ಬಂಟ್ವಾಳ ಸಮೀಪದ ಯುವಕ ಸಾವು

ಕೇರಳದ ಕಲ್ಲಿಕೋಟೆ ಸಮೀಪ ಅಲಿಂತೋಡು ಎಂಬಲ್ಲಿ ಜುಲೈ 27ರಂದು ನಡೆದ ಅಪಘಾತದಲ್ಲಿ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನಾಟಿ ಎಂಬಲ್ಲಿಯ ನಿವಾಸಿ ಯುವಕ ಮೃತಪಟ್ಟಿದ್ದಾರೆ.  ನಂದಕಿಶೋರ್ (25) ಬೈಕಿನಲ್ಲಿ ಸಾಗುತ್ತಿದ್ದ ಸಂದರ್ಭ ಬಸ್ ಡಿಕ್ಕಿ ಹೊಡೆದು ಮೃತಪಟ್ಟರು ಅವರು ಕುನ್ನತ್ತರ ವಡಗರ ಮಣಿಯೂರು ಶ್ರೀ ಕೃಷ್ಣ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ಅವಿವಾಹಿತರಾಗಿದ್ದ ಅವರು ತಂದೆ ಬಾಲಕೃಷ್ಣ ಭಟ್, ತಾಯಿ ಅನಿತಾ ಕುಮಾರಿ, ಸಹೋದರ ಕಿರಣ್ ಕುಮಾರ್ ಅವರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ