ಮಾಹಿತಿ

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿವೇತನ ವಿತರಣೆ 31ರಂದು

ಬಂಟ್ವಾಳದ ಶಂಭೂರಿನಲ್ಲಿರುವ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ದಿ.ಬೊಂಡಾಲ ಜಗನ್ನಾಥ ಶೆಟ್ಟಿ ಅವರ ಏಳನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಲ್ಲಡ್ಕ ವಲಯದ ಸರಕಾರಿ ಪ್ರೌಢಶಾಲೆಗಳ ಆರ್ಥಿಕವಾಗಿ ಹಿಂದದುಳಿದ ಓರ್ವ ಪ್ರತಿಭಾವಂತ ವಿದ್ಯಾರ್ಥಿಗೆ ಜುಲೈ 31ರಂದು ವಿದ್ಯಾರ್ಥಿವೇತನ ವಿತರಣೆ ಮಾಡಲಾಗುತ್ತದೆ.

ಜಾಹೀರಾತು

ಬೊಂಡಾಲ ಚಾರಿಟೇಬಲ್ ಟ್ರಸ್ಟ್, ಯುವಸಂಗಮ ಸೇವಾ ಟ್ರಸ್ಟ್ ಬೊಂಡಾಲ ಮತ್ತು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ