ಬಂಟ್ವಾಳ

ನೇಣು ಬಿಗಿದು ಆತ್ಮಹತ್ಯೆ

ವ್ಯಕ್ತಿಯೊಬ್ಬರು ಹೊಟೇಲ್ ಲಾಡ್ಜ್ವೊಂದರಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ನಲ್ಲಿ ಮಂಗಳವಾರ ನಡೆದಿದೆ.

ಪುತ್ತೂರು ತಾಲೂಕಿನ ನೆಹರೂನಗರದ ಕಾರ್ಜಲ್ ನಿವಾಸಿ ಹೇಮಂತ್ ರಜನಿ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು

ಇವರು ನಿನ್ನೆ ಬಿ.ಸಿ.ರೋಡಿನ ಹೊಟೇಲ್ ಲಾಡ್ಜ್ನಲ್ಲಿ ರೂಂ ಮಾಡಿ ತಂಗಿದ್ದರು. ಮಂಗಳವಾರ ಬೆಳಿಗ್ಗೆ  ಸಿಬ್ಬಂದಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ