ಬಂಟ್ವಾಳ: ದೇವಸ್ಯಪಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.3ಕ್ಕೆ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಲಿದೆ.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ನವೀನ್ ಕುಲಾಲ್ ಸಭಾಧ್ಯಕ್ಷತೆ ವಹಿಸಲಿದ್ದು, ನಾವೂರು ಗ್ರಾ.ಪಂ. ಅಧ್ಯಕ್ಷೆ ಗುಲಾಬಿ ಚಂದಪ್ಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್, ಗ್ರಾ.ಪಂ. ಸದಸ್ಯರಾದ ಸುವರ್ಣ ಕುಮಾರ್, ನಾರಾಯಣ ಕಿನ್ನೀರು, ಸ್ಥಳೀಯ ಉದ್ಯಮಿ ಮನ್ಮಥ ರಾಜ್ ಜೈನ್, ಕ್ಲಸ್ಟರ್ ಮುಖ್ಯಸ್ಥೆ ಜ್ಯೋತಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.
ಹಿರಿಯ ಯಕ್ಷಗಾನ ಕಲಾವಿದ ಅಶೋಕ ಶೆಟ್ಟಿ ಸರಪಾಡಿ ಅವರು ಆಟಿ ದಿನ ವಿಶೇಷತೆಯ ಉಪನ್ಯಾಸ ನೀಡಲಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕ ಅವಿನಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "3ರಂದು ಆಟಿಡೊಂಜಿ ದಿನ"