ಬಂಟ್ವಾಳ: ಕರ್ನಾಟಕ ಕಿವುಡರ ಕ್ರೀಡಾ ಸಂಘದ ವತಿಯಿಂದ ವಿಜಯಪುರದಲ್ಲಿ ಆಯೋಜಿಸಲಾದ 16ನೇ ರಾಜ್ಯ ಮಟ್ಟದ ಹುಡುಗಿಯರ ವಿಭಾಗದ ಚೆಸ್ ಪಂದ್ಯಾಟದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶ್ರೀರಾಮ ಪದವಿ ಪೂರ್ವ ವಿದ್ಯಾಲಯ, ಕಲ್ಲಡ್ಕ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಯಶಸ್ವಿ.ಕೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಚೆಸ್ ಪಂದ್ಯಾಟ: ಯಶಸ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ"