ನರಹರಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಆಟಿ ಅಮವಾಸ್ಯೆಯ ತೀರ್ಥಸ್ನಾನ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.
ಜಾಹೀರಾತು
ಬಳಿಕ ದೇಗುಲದ ಮುಂದಿನ ಜಿರ್ಣೋಧ್ದಾರದ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾರ್ಯದ ಬಗ್ಗೆ ಆಡಳಿತ ಮೊಕ್ತೇಸರರಾದ ಡಾ.ಪ್ರಶಾಂತ್ ಮಾರ್ಲರೊಂದಿಗೆ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ರುಕ್ಮಯ ಪೂಜಾರಿ,ಡಾ.ಆತ್ಮರಂಜನ್, ನಂದರಾಮ ರೈ, ಪುಷ್ಪರಾಜ ಚೌಟ ಉಪಸ್ಥಿತರಿದ್ದರು. ಜಿಪಂ ಎಂಜಿನಿಯರಿಂಗ್ ವಿಭಾಗ ಎಇಇ ನರೇಂದ್ರಬಾಬು ಮಾಹಿತಿ ನೀಡಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನರಹರಿ ಕ್ಷೇತ್ರ ಮೂಲಸೌಕರ್ಯ ಅಭಿವೃದ್ಧಿ: ಶಾಸಕ ರಾಜೇಶ್ ನಾಯ್ಕ್ ಚರ್ಚೆ"