ಗಮನಿಸಿ – ಟ್ಯಾಂಕರ್ ತೆರವು, ಹೆದ್ದಾರಿ ಸಂಚಾರಕ್ಕೆ ಮುಕ್ತ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಂಕ್ಯ ಗ್ರಾಮದ ಯೆಂಜಿರಾ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಪಲ್ಟಿಯಾಗಿದ್ದ ಟ್ಯಾಂಕರ್ ನ್ನು ತೆರವುಗೊಳಿಸಿದ್ದು, ಹೆದ್ದಾರಿಯು ಸಂಚಾರಕ್ಕೆ ಮುಕ್ತವಾಗಿರುತ್ತದೆ.

ಎಂಜಿರದ ಮಲೆನಾಡು ಹೋಟೆಲ್ ಬಳಿ ಈ ಅಫಘಾತ ಬೆಳಿಗ್ಗೆ 11,40 ರ ಅಂದಾಜಿಗೆ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಘಟನೆ ನಡೆದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳಲು ಪರ್ಯಾಯ ಮಾರ್ಗವಾಗಿ ಗುಂಡ್ಯ – ಸುಬ್ರಮಣ್ಯ – ಕಡಬ – ಉಪ್ಪಿನಂಗಡಿ ಮಾರ್ಗ ಹಾಗೂ  ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಉಪ್ಪಿನಂಗಡಿ – ಸುಬ್ರಮಣ್ಯ ಕ್ರಾಸ್ – ಕಡಬ – ಸುಬ್ರಮಣ್ಯ – ಗುಂಡ್ಯ ಮಾರ್ಗವನ್ನು ಬಳಸಬೇಬೇಕಾಯಿತು. ಇದೀಗ ಸಂಜೆ ವೇಳೆಗೆ ಸಂಚಾರಮುಕ್ತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

www.bantwalnews.com Editor: Harish Mambady

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.

ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

 

 

Be the first to comment on "ಗಮನಿಸಿ – ಟ್ಯಾಂಕರ್ ತೆರವು, ಹೆದ್ದಾರಿ ಸಂಚಾರಕ್ಕೆ ಮುಕ್ತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*