ವಿಟ್ಲ

5ರಂದು ಒಡಿಯೂರಿನಲ್ಲಿ ನಾಗರ ಪಂಚಮಿ ಮಹೋತ್ಸವ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆಗಸ್ಟ್ 5ನೇ ಸೋಮವಾರ ನಾಗರಪಂಚಮಿ ಮಹೋತ್ಸವ ಪ್ರಯುಕ್ತ ಸಾರ್ವಜನಿಕ ಆಶ್ಲೇಷಬಲಿ ಪೂಜೆ ನಡೆಯಲಿರುವುದು. ಬೆಳಿಗ್ಗೆ ಸ್ವಯಂಭೂ ನಾಗಸನ್ನಿಧಿಯಲ್ಲಿ ಅಭಿಷೇಕ, ಕಲ್ಪೋಕ್ತಪೂಜೆ ನಡೆಯಲಿದೆ. ಬಳಿಕ ಪೂಜ್ಯ  ಶ್ರೀ ಗುರುದೇವಾನಂದ ಸ್ವಾಮಿಗಳವರು ನಾಗರಪಂಚಮಿಯ ಸಂದೇಶ ನೀಡಲಿದ್ದಾರೆ. ಮಧ್ಯಾಹ್ನ ಆರಾಧ್ಯದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ ನಡೆಯಲಿದೆ. ರಾತ್ರಿ ರಂಗಪೂಜೆ, ಮಹಾಪೂಜೆ ಜರಗಲಿದೆ.

ಜಾಹೀರಾತು

ಹೆಚ್ಚಿನ ಸುದ್ದಿಗಳಿಗೆ ಕ್ಲಿಕ್ ಮಾಡಿರಿ ಬಂಟ್ವಾಳನ್ಯೂಸ್, ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ