ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ 4ರಂದು ಭಾನುವಾರ ಅಪರಾಹ್ನ ಗಂಟೆ 3ಕ್ಕೆ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ’ಆಟಿದ ಆಯನೊ’ ಕಾರ್ಯಕ್ರಮ ಜರಗಲಿದೆ. ಈ ಪ್ರಯುಕ್ತ ’ಆಟಿದ ತೆನಸ್‌ದ ಪಂತೊ’ವನ್ನು ಆಯೋಜಿಸಲಾಗಿದೆ. ತಮ್ಮ ತಮ್ಮ ಮನೆಯಲ್ಲಿ ತಯಾರಿಸಿದ ಆಟಿ ತಿಂಗಳ ವಿಶೇಷ ಶಾಖಾಹಾರಿ ತಿಂಡಿ–ತಿನಿಸುಗಳೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ವಿಜೇತರಿಗೆ ವಿಶೇಷ ಬಹುಮಾನ ಕೊಡಲಾಗುವುದು.
ಹೆಚ್ಚಿನ ಸುದ್ದಿಗಳಿಗೆ ಕ್ಲಿಕ್ ಮಾಡಿರಿ ಬಂಟ್ವಾಳನ್ಯೂಸ್, ಸಂಪಾದಕ: ಹರೀಶ ಮಾಂಬಾಡಿ
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…