ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರು ಆಗಸ್ಟ್ 6ರಿಂದ 16ರ ತನಕ ಮಹಾರಾಷ್ಟ್ರದ ಮುಂಬೈ, ಥಾನೆ, ನವಿಮುಂಬೈ ಮಹಾನಗರಗಳಲ್ಲಿ ಮೊಕ್ಕಾಮಿದ್ದು ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಹಾಗೂ ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ಮುಂಬೈ ಘಟಕ ಹಾಗೂ ವಿವಿಧ ಸಂಘ–ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಗುರುವಂದನೆ ಸ್ವೀಕರಿಸಿ, ಅನುಗ್ರಹ ಸಂದೇಶ ನೀಡಲಿದ್ದಾರೆ. ಸದ್ರಿ ದಿನಗಳಲ್ಲಿ ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)