ಭಾರಿ ಮಳೆಗೆ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು ಮಂಗಳವಾರ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳಲು ಸೂಚಿಸಿದರು.
ಎಎಂಆರ್ ಅಣೆಕಟ್ಟು ಪ್ರದೇಶ ಸಹಿತ ಬಂಟ್ವಾಳ ತಾಲೂಕಿನ ನೇತ್ರಾವತಿ ಹರಿಯುವ ತೀರ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿ, ಮುಂಜಾಗರೂಕತೆ ಕ್ರಮಕ್ಕೆ ಸಲಹೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಎ.ಗೋವಿಂದ ಪ್ರಭು, ಬಿಜೆಪಿ ಪ್ರಮುಖರಾದ ಬಿ.ದೇವದಾಸ ಶೆಟ್ಟಿ ,ಸುದರ್ಶನ್ ಬಜ,ಗಣೇಶ್ ರೈ ಮಾಣಿ, ಪ್ರದೀಪ್ ಅಜ್ಜಿಬೆಟ್ಟು,ಕಾರ್ತಿಕ್ ಬಳ್ಳಾಲ್ ,ಮಹೇಶ್ ಶೆಟ್ಟಿ ಉಪಸ್ಥಿತರಿದ್ದರು.
www.bantwalnews.com ಸಂಪಾದಕ: HARISH MAMBADY
FB page: https://www.facebook.com/BantwalNews/
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…