ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿವರೆಗೆ) ಆ.7ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಿದ್ದು, ಆ. 7 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ
ಕೊಡಗು ಜಿಲ್ಲೆಯಲ್ಲಿ ಮಳೆ ಜೋರಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
——–
www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಸುದ್ದಿ, ಲೇಖನಗಳಿಗೆ, ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127
Be the first to comment on "RED ALERT – ದ.ಕ, ಉಡುಪಿಯಲ್ಲಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ"