ಮುರ – ಪೇರಮೊಗೆರು ಸಂಪರ್ಕ ರಸ್ತೆಗೆ ಗುಡ್ಡೆ ಕುಸಿತ

ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಎರಡು ರಾಷ್ಟ್ರೀಯ ಹೆದ್ದಾರಿ ಯನ್ನು ಸಂಧಿಸುವ ಮುರ-ಪೇರಮೊಗೇರು ರಸ್ತೆಯ ಗಾಂಧಿ ನಗರ ಎಂಬಲ್ಲಿ ಹೊಸ ರಸ್ತೆಯ ಮೇಲೆ ಗುಡ್ಡೆ ಕುಸಿದಿದೆ.

ಮಂಗಳವಾರ ಸುರಿದ ಮಳೆಗೆ ಈ ಘಟನೆ ನಡೆದಿದ್ದು, ಗುಡ್ಡೆ ಕುಸಿತ ಸ್ಥಳವನ್ನು ಕೆದಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಅಣ್ಣಪ್ಪ ಕುಲಾಲ್ ಪರಿಶೀಲಿಸಿದರು. ಸಮೀಪದ ಮನೆಯೂ ಅಪಾಯದ ಅಂಚಿನಲ್ಲಿದ್ದು ಕ್ರಮಕ್ಕೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯ ರಾದ ಕುಶಲಪ್ಪ ಕುಲಾಲ್ ಕಜೆ, ಶ್ಯಾಮ್ ಪ್ರಸಾದ್ ಭಟ್,ಉಮೇಶ್ ಪೂಜಾರಿ ಮುರುವ ಉಪಸ್ಥಿತರಿದ್ದರು.

…..

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.

ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

 

 

Be the first to comment on "ಮುರ – ಪೇರಮೊಗೆರು ಸಂಪರ್ಕ ರಸ್ತೆಗೆ ಗುಡ್ಡೆ ಕುಸಿತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*