ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಗಸ್ಟ್ 8ರಂದು ಶಾಲೆ, ಕಾಲೇಜುಗಳಿಗೆ ರಜೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಸೂಚನೆ.
ಜಾಹೀರಾತು
ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಇದ್ದು, ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ವರೆಗೆ) ಆ.8ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
www.bantwalnews.com Editor: Harish Mambady
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾರೀ ಮಳೆ – ನಾಳೆಯೂ ಶಾಲಾ ಕಾಲೇಜಿಗೆ ರಜೆ"