ಜಾಹೀರಾತು
ಬಂಟ್ವಾಳ ತಾಲೂಕಿನ ನೆರೆ ಪೀಡಿತ ಪ್ರದೇಶಗಳಾದ ಆಲಡ್ಕ. ಬೋಗೋಡಿ. ನಂದರಬೆಟ್ಟುಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ, ಮಹಮ್ಮದ್ ನಂದರಬೆಟ್ಟು, ಸಿದ್ದೀಕ್ ಗುಡ್ಡೆಯಂಗಡಿ ಸಹಿತ ಪ್ರಮುಖ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೆರೆಪೀಡಿತ ಪ್ರದೇಶಗಳಿಗೆ ರಮಾನಾಥ ರೈ ಭೇಟಿ"