ವಿಧಾನಪರಿಷತ್ತು ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಬಂಟ್ವಾಳ ಪ್ರವಾಹ ಸ್ಥಿತಿ ಅವಲೋಕಿಸಲು ಆಗಮಿಸಿ, ನರಿಕೊಂಬು ಗ್ರಾಮದಲ್ಲಿ ಹಾನಿಯನ್ನು ಪರಿಶೀಲಿಸಿದರು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಜಿಪಂ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ ಮತ್ತಿತರರು ಇದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೋಟ ಶ್ರೀನಿವಾಸ ಪೂಜಾರಿ ಬಂಟ್ವಾಳಕ್ಕೆ ಭೇಟಿ, ವಿವಿಧೆಡೆ ಪರಿಶೀಲನೆ"