ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಶಾಸಕ ರಾಜೇಶ್ ನಾಯ್ಕ್ ಅವರೊಂದಿಗೆ ಬಂಟ್ವಾಳದಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು. ಈ ಸಂದರ್ಭ ಪುರಸಭೆ ಸದಸ್ಯ ಗೋವಿಂದ ಪ್ರಭು, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ರಮಾನಾಥ ರಾಯಿ ಮತ್ತಿತರರು ಇದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಂಟ್ವಾಳಕ್ಕೆ ಭೇಟಿ ನೀಡಿದ ಸಂಸದ ನಳಿನ್, ಶಾಸಕರೊಂದಿಗೆ ಪ್ರವಾಹಸ್ಥಿತಿ ವೀಕ್ಷಣೆ"
Be the first to comment on "ಬಂಟ್ವಾಳಕ್ಕೆ ಭೇಟಿ ನೀಡಿದ ಸಂಸದ ನಳಿನ್, ಶಾಸಕರೊಂದಿಗೆ ಪ್ರವಾಹಸ್ಥಿತಿ ವೀಕ್ಷಣೆ"