ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಶಾಸಕ ರಾಜೇಶ್ ನಾಯ್ಕ್ ಅವರೊಂದಿಗೆ ಬಂಟ್ವಾಳದಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು. ಈ ಸಂದರ್ಭ ಪುರಸಭೆ ಸದಸ್ಯ ಗೋವಿಂದ ಪ್ರಭು, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ರಮಾನಾಥ ರಾಯಿ ಮತ್ತಿತರರು ಇದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳಕ್ಕೆ ಭೇಟಿ ನೀಡಿದ ಸಂಸದ ನಳಿನ್, ಶಾಸಕರೊಂದಿಗೆ ಪ್ರವಾಹಸ್ಥಿತಿ ವೀಕ್ಷಣೆ"