ಬಂಟ್ವಾಳ ಮಿನಿವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯ

ಪ್ರಾಕೃತಿಕ ವಿಕೋಪಗಳ ಕರ್ತವ್ಯಗಳ ಒತ್ತಡಗಳ ನಡುವೆಯೂ ಸ್ವಾತಂತ್ರ್ಯ ದಿನಾಚರಣೆಗೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಭಾನುವಾರ ಕಚೇರಿ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸಿದರು.ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ನೇತೃತ್ವದಲ್ಲಿ ಆಡಳಿತ ಶಾಖೆ, ಚುನಾವಣಾ ಶಾಖೆ, ಆಹಾರ ಶಾಖೆ, ಭೂ ಸುಧಾರಣೆ ಶಾಖೆ, ನಾಡಕಚೇರಿ ಮತ್ತಿತರ ವಿಭಾಗಗಳ ನೌಕರರು ಸ್ವಚ್ಚತಾ ಕಾರ್ಯ ನಿರ್ವಹಿಸಿದರು. ಸಿಬ್ಬಂದಿಯ ಈ ಕಾರ್ಯಕ್ಕೆ ತಹಶೀಲ್ದಾರ್ ರಶ್ಮಿ ಎಸ್ ಆರ್  ಮೆಚ್ಚುಗೆ ವ್ಯಕ್ತ ಪಡಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಮಿನಿವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*