ಬಂಟ್ವಾಳ

ರಾಜ್ಯ ಸರಕಾರದಿಂದ ಸಂತ್ರಸ್ತರಿಗೆ ಆಹಾರ ಕಿಟ್

ಪ್ರವಾಹದಿಂದ ಬಾಧಿತರಿಗೆ ವಿತರಿಸಲು ರಾಜ್ಯ ಸರಕಾರದಿಂದ ದಕ್ಷಿನ ಕನ್ನಡ ಜಿಲ್ಲೆಗೆ 2000 ಆಹಾರ ಕಿಟ್ ಗಳು ಬಂದಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ತಿಳಿಸಿದ್ದಾರೆ.

ಪ್ರತೀ ಕಿಟ್ ನಲ್ಲಿ 10 ಕೆ.ಜಿ. ಅಕ್ಕಿ, ತಲಾ 1 ಕೆಜಿ ತೊಗರಿ ಬೇಳೆ, ಉಪ್ಪು, ಸಕ್ಕರೆ, ಹಾಗೂ ಎಣ್ಣೆ ಇರಲಿದೆ‌. ತಹಶೀಲ್ದಾರ್ ಗಳು ಕಿಟ್ ಗಳನ್ನು ಪಡೆದು ಸಂತ್ರಸ್ತರಿಗೆ ಇಂದೇ ವಿತರಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts