ಕುಲಾಲ ಸಮಾಜ ಸೇವಾ ಸಂಘ ಮಹಿಳಾ ಘಟಕದ ಆಶ್ರಯದಲ್ಲಿ ಕಾಡಬೆಟ್ಟು ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ 12 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಿತು. ಈ ಸಂದರ್ಭ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ,ಅಲಂಪುರಿ ಹಾಗೂ ಕು.ಸ.ಸೇ.ಸಂಘದ ಅಧ್ಯಕ್ಷರಾದ ಜಯರಾಮ್ ಉರುಡಾಯಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವರಮಹಾಲಕ್ಷ್ಮೀ ಪೂಜೆ"