ಬಿಜೆಪಿ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕಗೊಳಿಸಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ನಿಯುಕ್ತಿಗೊಂಡ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ. ನಳಿನ್ ಆಯ್ಕೆಗೆ ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ಮತ್ತು ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್"