ನೆರೆ ಸಂತ್ರಸ್ತರಿಗೆ ಪರಿಹಾರದ ಕಿಟ್ ಗಳನ್ನು ಬಂಟ್ವಾಳ ಎಸ್.ವಿ.ಎಸ್. ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆ.21ರಂದು ವಿತರಿಸಲಾಯಿತು.
ಸುಮಾರು 50 ಕುಟುಂಬಗಳಿಗೆ 23 ವಿವಿಧ ಬಗೆಯ ವಸ್ತುಗಳಿರುವ ಕಿಟ್ ಗಳನ್ನು ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಟ್ರಸ್ಟಿಗಳಾದ ಬಿ.ಪುರುಷೋತ್ತಮ ಶೆಣೈ, ಅರಳ ಗೋವಿಂದ ಪ್ರಭು ಮತ್ತು ಪ್ರವೀಣ್ ಕಿಣಿ ವಿತರಿಸಿದರು.
ಈ ಸಂದರ್ಭ ನರಸಿಂಹ ಶೆಣೈ ಎಂ, ರಮೇಶ್ ಶೆಣೈ, ಸದಾಶಿವ ಪ್ರಭು, ಅರವಿಂದ ನಾಯಕ್, ಚಿದಾನಂದ ಶೆಣೈ, ಜಿತೇಂದ್ರ ಶೆಣೈ, ಪ್ರಮೋದ್ ಭಟ್ ಮತ್ತು ಅರ್ಜುನ್ ಭಂಡಾರ್ಕಾರ್ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳದಲ್ಲಿ ನೆರೆ ಸಂತ್ರಸ್ತರಿಗೆ ಕಿಟ್ ವಿತರಣೆ"
Be the first to comment on "ಬಂಟ್ವಾಳದಲ್ಲಿ ನೆರೆ ಸಂತ್ರಸ್ತರಿಗೆ ಕಿಟ್ ವಿತರಣೆ"