ಬಿಜೆಪಿ ಯುವಮೋರ್ಚಾ ಸದಸ್ಯತ್ವ ಅಭಿಯಾನ

ಬಿಜೆಪಿ ಯುವಮೋರ್ಚಾ ಬಂಟ್ವಾಳದ ವತಿಯಿಂದ ಬೀಸಿರೋಡು ಬಸ್ ನಿಲ್ದಾಣದ ಬಳಿ ಸದಸ್ಯತಾ ಅಭಿಯಾನ ಜರುಗಿತು.

ನ್ಯಾಯವಾದಿಗಳು, ವೈದ್ಯರು, ಚಾಲಕರು, ಕೂಲಿಕಾರ್ಮಿಕರು, ಸರ್ವದರ್ಮಿಯರು  ಸೇರಿದಂತೆ ಸುಮಾರು 450 ಮಂದಿ ಸದಸ್ಯತ್ವವನ್ನು ಪಡೆದುಕೊಂಡರು. ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಮಾರ್ಗದರ್ಶನ ಮಾಡಿದರು.

ಜಿಲ್ಲಾಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಶುಭ ಕೋರಿದರು ಯುವಮೋರ್ಚಾ ಅಧ್ಯಕ್ಷರಾದ ವಜ್ರನಾಥ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಸಂತೋಷ್ ರಾಯಿಬೆಟ್ಟು, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ್ ಬಜ, ಕ್ಷೇತ್ರ ಯುವಮೋರ್ಚಾ ಕಾರ್ಯದರ್ಶಿ ಸುರೇಶ್ ಕೋಟ್ಯಾನ್, ದಿನೇಶ್ ದಂಬೆದಾರ್, ಲೋಕೇಶ್ ಭರಣಿ, ಯುವಮೋರ್ಚಾ ಸದಸ್ಯರಾದ ಕಾರ್ತಿಕ್ ಬಲ್ಲಾಳ್, ನಾರಾಯಣ ಪೂಜಾರಿ, ಪ್ರಮುಖರಾದ ಪ್ರದೀಪ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಜೆಪಿ ಯುವಮೋರ್ಚಾ ಸದಸ್ಯತ್ವ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*