ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕ್ಯಾಬಿನೆಟ್ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ನಿವಾಸದಲ್ಲಿ ಬುಧವಾರ ಭಾರತೀಯ ಜನತಾ ಪಾರ್ಟಿ ಎಸ್ಸಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಭಿನಂದಿಸಲಾಯಿತು ಈ ಸಂದರ್ಭ ಭಾರತೀಯ ಜನತಾ ಪಾರ್ಟಿಯ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ದಿನೇಶ್ ಅಮ್ಟೂರು, ಪ್ರಧಾನ ಕಾರ್ಯದರ್ಶಿಗಳಾದ ವಿನಯನೇತ್ರ, ಶೀನ ಮಾಸ್ತಿಕಟ್ಟೆ ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಬಿಎಸ್ ವಸಂತ್ ಕುಮಾರ್ ಹಾಗೂ ಜಿಲ್ಲೆಯ ಎಸ್ಸಿ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)