ಕಾಂಗ್ರೆಸ್ ನಿಂದ ಪಿಲಾತಬೆಟ್ಟು ಪಂಚಾಯತ್ ವಲಯದ ಪಂಚಾಯತ್ ಮಿಲನ

ಪಿಲಾತಬೆಟ್ಟು ಪಂಚಾಯತ್ ವಲಯದ ಕಾಂಗ್ರೆಸ್ ಪಂಚಾಯತ್ ಮಿಲನ  ಕಾರ್ಯಕ್ರಮ ಮಾಜಿ ಸಚಿವ  ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ವಿಕ್ಟರ್ ನಿವಾಸದಲ್ಲಿ ನಡೆಯಿತು.

ಜಾಹೀರಾತು

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಕಾರ್ಯಕರ್ತರಿಂದ ಸಲಹೆ ಸೂಚನೆಗಳನ್ನು ಸ್ವೀಕರಿಸಿ ಪಕ್ಷದ ಘನತೆಯನ್ನು ಕಾಪಾಡುವ ಮುಖಾಂತರ ಪಕ್ಷ ಸಂಘಟಣೆಯಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಕರೆಯಿತ್ತರು.

ಮುಂದಿನ ಅವಧಿಗೆ ವಲಯ ಹಾಗೂ ಬೂತ್ ಸಮಿತಿಯನ್ನು ಪುನರ್ ರಚಿಸಿ ನೂತನ ಪಂಚಾಯತ್ ಸಮಿತಿ ಅಧ್ಯಕ್ಷರನ್ನಾಗಿ ಬಾಲಾಜಿ ವಿ.ರಾವ್ ಅವರನ್ನು ಆಯ್ಕೆ ಮಾಡಲಾಯಿತು.

ಬೂತ್ ಸಮಿತಿ ಅಧ್ಯಕ್ಷರಾಗಿ ಪುರುಷೋತ್ತಮ, ಪ್ರಮೋದ್ ಕುಮಾರ್ , ಅರುಣ್ ಪೆರ್ನಾಂಡಿಸ್, ಹಾಗೂ ಯುವ ಕಾಂಗ್ರೆಸ್ ಅದ್ಯಕ್ಷರಾಗಿ ಲೋಕೇಶ್ ಕುಲಾಲ್, ಮಹಿಳಾ ಅದ್ಯಕ್ಷರಾಗಿ ಬೆನೆಡಿಕ್ಟ್ ಡಿಸೋಜ ಇವರನ್ನು ಅಯ್ಕೆ ಮಾಡಲಾಯಿತು.

ಜಾಹೀರಾತು

ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್ ಮಾಜಿ ಅಕ್ರಮ ಸಕ್ರಮ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್ ಉಪಸ್ಥಿತರಿದ್ದು ಮುಖಂಡರಾದ ರಾಜೇಂದ್ರ ಕೆ.ವಿ ಪ್ರಾಸ್ತಾವಿಸಿದರು, ಅಂಬ್ರೋಸ್ ಮೋರಸ್, ನೆಲ್ವಿಸ್ಟರ್ ಪಿಂಟೊ, ವಾಲ್ಟರ್ ಪಿಂಟೊ, ಯುಸೂಪ್ ಹಾಜಿ, ದರ್ವೇಜ್ ಇಬ್ರಾಹಿಂ, ಮೋಹನ್ ಹೆಗ್ಡೆ, ಮಹಮ್ಮದ್ ಷರೀಪ್, ಆನಂದ ನೈನಾಡ್ ಉಪಸ್ಥಿತರಿದ್ದರು, ಮೋಹನ್ ಸಾಲಿಯಾನ್ ಸ್ವಾಗತಿಸಿ ವಿಕ್ಟರ್ ಡಿಸೋಜ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕಾಂಗ್ರೆಸ್ ನಿಂದ ಪಿಲಾತಬೆಟ್ಟು ಪಂಚಾಯತ್ ವಲಯದ ಪಂಚಾಯತ್ ಮಿಲನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*