ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ಸಂಸದರಾಗಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ರಾಜ್ಯಾಧ್ಯಕ್ಷರಾದರೆ ಜಿಲ್ಲೆಯನ್ನು 20 ವರ್ಷಗಳ ಹಿಂದಕ್ಕೆ ಕೊಂಡೊಯ್ಯಬಹುದು. ಆದ್ದರಿಂದ ಮೊದಲು ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿ, ಬಳಿಕ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ಬಂಟ್ವಾಳದ ನೋಟರಿ, ನ್ಯಾಯವಾದಿ ಚಂದ್ರಶೇಖರ ಪೂಜಾರಿ ಒತ್ತಾಯಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನಳಿನ್ ಎಂ.ಪಿ. ಸ್ಥಾನಕ್ಕೆ ರಾಜೀನಾಮೆ ನೀಡಲಿ: ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಒತ್ತಾಯ"